IPL-2025
ಅನಿರ್ದಿಷ್ಟಾವಧಿಗೆ ಮುಂದೂಡಿಕೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದಿಂದಾಗಿ ಐಪಿಎಲ್-2025 ಅನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಬಿಸಿಸಿಐ ನಿರ್ಧರಿಸಿದೆ. ಪ್ರೇಕ್ಷಕರು ಮತ್ತು ಆಟಗಾರರ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಕಡಿಮೆಯಾದ ನಂತರ ಐಪಿಎಲ್ ಪಂದ್ಯಗಳನ್ನು ಮತ್ತೆ ನಡೆಸುವ ಸಾಧ್ಯತೆಯಿದೆ.
ಭಾರತ & ಪಾಕಿಸ್ತಾನ ನಡುವೆ ಯುದ್ಧದ ಹಿನ್ನಲೆ ಭಾರತದ ಗಡಿ ಭಾಗದ ವಿವಿಧ ಕಡೆ ಪಾಕಿಸ್ತಾನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆಟಗಾರರು ಹಾಗೂ ಅಭಿಮಾನಿಗಳ ಸುರಕ್ಷಿತ ಕ್ರಮವಾಗಿ ಮುಂದಿನ 16 ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
No comments:
Post a Comment