Sunday, October 12, 2025

Armed Police Constable Recuritment-2025: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿಗಾಗಿ ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

  ISARESOURCEINFO       Sunday, October 12, 2025
Armed Police Constable Recuritment-2025: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿಗಾಗಿ ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಈ ಕಛೇರಿಯ ಉಲ್ಲೇಖಿತ ಪತ್ರವನ್ನು ಗಮನಿಸಲು ಹೋರಲಾಗಿದೆ. ಸದರಿ ಪತ್ರದಲ್ಲಿ 1650 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ (275 ಕಲ್ಯಾಣ ಕರ್ನಾಟಕ ಮತ್ತು 1375 ಕಲ್ಯಾಣ ಕರ್ನಾಟಕೇತರ ಹುದ್ದೆಗಳು) ಸಂಬಂಧಪಟ್ಟ ಘಟಕಗಳಿಂದ ವರ್ಗಿಕರಣವನ್ನು ಪಡೆದು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು ಹಾಗೂ ಘಟಕವಾರು ಹುದ್ದೆಗಳ ಹಂಚಿಕೆಯ ವಿವರವನ್ನು ಅನುಬಂಧ ಅ ರಲ್ಲಿ ಒದಗಿಸಲಾಗಿತ್ತು.

ಸದರಿ 1650 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಮರು ಹಂಚಿಕೆಮಾಡಲಾಗಿದ್ದು ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರವನ್ನು ಅನುಬಂಧ ಅರಲ್ಲಿ ಲಗತ್ತಿಸಿದೆ. ಹಾಗೂ ಸದರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಘಟಕಗಳಿಂದ ವರ್ಗೀಕರಣವನ್ನು ಪಡೆದು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳವಂತೆ ಕೋರಲಾಗಿದೆ.


logoblog

Thanks for reading Armed Police Constable Recuritment-2025: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿಗಾಗಿ ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

Newest
You are reading the newest post