Saturday, October 11, 2025

GDS RECENT JOBS-2025: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಗ್ರಾಮೀಣ ಡಾಕ್ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ.

  ISARESOURCEINFO       Saturday, October 11, 2025
GDS RECENT JOBS-2025: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಗ್ರಾಮೀಣ ಡಾಕ್ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ.



ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) 2025ನೇ ಸಾಲಿಗೆ ಮಹತ್ವದ ಅಧಿಸೂಚನೆ ಬಿಡುಗಡೆ ಮಾಡಿದ್ದು, ಗ್ರಾಮೀಣ ಡಾಕ್ ಸೇವಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

▪️ಹುದ್ದೆಯ ಹೆಸರು: ಗ್ರಾಮೀಣ ಡಾಕ್ ಸೇವಕರು

▪️ಹುದ್ದೆಗಳ ಸಂಖ್ಯೆ : 348

▪️ಉದ್ಯೋಗ ಸ್ಥಳ: ಅಖಿಲ ಭಾರತ

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಯು ಆಗಸ್ಟ್ 01, 2025ಕ್ಕೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 35 ವರ್ಷ ಹೊಂದಿರಬೇಕು.

ಅರ್ಜಿ ಶುಲ್ಕ:

ಎಲ್ಲಾ ಅಭ್ಯರ್ಥಿಗಳಿಗೆ: ₹750

ಪಾವತಿ ವಿಧಾನ: ಆನ್‌ಲೈನ್ ಮೂಲಕ ಮಾತ್ರ ಸಂದಾಯ ಮಾಡುವುದು.

ವೇತನ ಶ್ರೇಣಿ:

ಮಾಸಿಕ 30,000 ರು.ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ ಹೀಗಿರಲಿದೆ.

▪️ಮೆರಿಟ್ ಪಟ್ಟಿ
▪️ಆನ್‌ಲೈನ್ ಪರೀಕ್ಷೆ
▪️ಸಂದರ್ಶನ

ಅರ್ಜಿ ಸಲ್ಲಿಕೆ ಮಾಡುವ ವಿಧಾನ:

▪️ಅಧಿಕೃತ ವೆಬ್‌ಸೈಟ್ https://ippbonline.com/ ಗೆ ಭೇಟಿ ನೀಡಿ.
▪️ನಿಮಗೆ ಸಂಬಂಧಿಸಿದ IPPB ವಿಭಾಗವನ್ನು ಆಯ್ಕೆಮಾಡಿ.
▪️ಗ್ರಾಮೀಣ ಡಾಕ್ ಸೇವಕರು ಹುದ್ದೆಯ ಅಧಿ ಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
▪️ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
▪️ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
▪️ಶುಲ್ಕ ಪಾವತಿ ಮಾಡಿ.

ಪ್ರಮುಖ ದಿನಾಂಕಗಳ ಮಾಹಿತಿ:

▪️ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಅಕ್ಟೋಬರ್ 09, 2025
▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬ‌ರ್ 29, 2025
▪️ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 29, 2025


▪️ ಅಧಿಸೂಚನೆ ಡೌನ್ಲೋಡ್ ಮಾಡಲು- CLICK HERE
▪️ಅಧಿಕೃತ ವೆಬ್‌ಸೈಟ್: CLICK HERE 
logoblog

Thanks for reading GDS RECENT JOBS-2025: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಗ್ರಾಮೀಣ ಡಾಕ್ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ.

Previous
« Prev Post