ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ನೇ ಸಾಲಿಗೆ ಮಹತ್ವದ ಅಧಿಸೂಚನೆ ಬಿಡುಗಡೆ ಮಾಡಿದ್ದು, ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಹುದ್ದೆಯ ಹೆಸರು: ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್
ಹುದ್ದೆಗಳ ಸಂಖ್ಯೆ : 122
ಉದ್ಯೋಗ ಸ್ಥಳ: ಅಖಿಲ ಭಾರತ
ವಿದ್ಯಾರ್ಹತೆ:
▪️ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಬಿಇ ಅಥವಾ. ಬಿ.ಟೆಕ್, ಎಂಸಿಎ,
▪️CA, CFA, ICWA, MBA, PGDBA, PGDBM ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ ಸಡಿಲಿಕೆ:
▪️ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: 03 ವರ್ಷ
▪️ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 05 ವರ್ಷ
▪️ಪಿಡಬ್ಲ್ಯೂಬಿಡಿ (ಯುಆರ್/ಇಡಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ: 10 ವರ್ಷ
▪️ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ: 10 ವರ್ಷ
▪️ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 10 ವರ್ಷ
ವಯೋಮಿತಿ.
▪️ಅಭ್ಯರ್ಥಿಯು ಕನಿಷ್ಠ 25 ಮತ್ತು ಗರಿಷ್ಠ ವಯಸ್ಸು 53 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
▪️ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ
▪️ಸಾಮಾನ್ಯ/ಒಬಿಸಿ/ಇಡಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: 750 ರು.
▪️ಪಾವತಿ ವಿಧಾನ: ಆನ್‌ಲೈನ್ ಮೂಲಕ
ವೇತನ ಶ್ರೇಣಿ:
▪️ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆ ಪ್ರಕಾರ ಮಾಸಿಕ ₹64,820 -1,05,280/- त ನೀಡಲಾಗುತ್ತದೆ.
ಆಯ್ಕೆ ವಿಧಾನ:
▪️ಕಿರುಪಟ್ಟಿ
▪️ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
▪️ಅಧಿಕೃತ ವೆಬ್‌ಸೈಟ್ https://sbi.bank.in/ ಗೆ ಭೇಟಿ ನೀಡಿ.
▪️ನಿಮಗೆ ಸಂಬಂಧಿಸಿದ SBI ವಿಭಾಗವನ್ನು ಆಯ್ಕೆಮಾಡಿ.
▪️ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್‌ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
▪️ಈ ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
▪️ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
▪️ಶುಲ್ಕ ಪಾವತಿ ಮಾಡಿ.
ಪ್ರಮುಖ ದಿನಾಂಕಗಳು:
▪️ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಸೆಪ್ಟೆಂಬರ್ 11-2025
▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15-2025
▪️ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 15-2025
ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ಸೈಟ್ : https://sbi.bank.in